Photo Courtesy: Twitterಅಹಮ್ಮದಾಬಾದ್: ಗುಜರಾತ್ ಟೈಟನ್ಸ್ ತಂಡದ ನಾಯಕರಾಗಿ ಐಪಿಎಲ್ ಫೈನಲ್ ಗೆದ್ದ ಅದೇ ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧ ನಿರ್ಣಾಯಕ ಟಿ20 ಪಂದ್ಯ ಗೆದ್ದು ಲಕ್ಕಿ ಮೈದಾನ ಎಂದು ಸಾಬೀತುಪಡಿಸಿದ್ದಾರೆ.ಮೂರನೇ ಟಿ20 ಪಂದ್ಯ ಗೆಲ್ಲಲು ಭಾರತ ನೀಡಿದ್ದ 235 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಕೇವಲ 12.1 ಓವರ್ ಗಳಲ್ಲಿ 66 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 168 ರನ್ ಗಳ ಗೆಲುವು