ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಆಲ್ ರೌಂಡರ್ ಗಳ ವಿಭಾಗದಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಭಾರೀ ಏರಿಕೆ ಕಂಡಿದ್ದಾರೆ.ಏಷ್ಯಾ ಕಪ್, ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಹಾರ್ದಿಕ್ ಈಗ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.ಈ ಪಟ್ಟಿಯಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ನಂ.1 ಸ್ಥಾನದಲ್ಲಿದ್ದಾರೆ. ಈಗ ನಡೆಯುತ್ತಿರುವ ಆಸೀಸ್ ಸರಣಿ ಮತ್ತು ಮುಂಬರುವ ದ.ಆಫ್ರಿಕಾ ಸರಣಿ,