ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ಹಿರಿಯ ಆಟಗಾರರು ಕೆರೆಬಿಯನ್ ನಾಡಿನಲ್ಲಿ ತಮಗಾಗುತ್ತಿರುವ ಅಸೌಕರ್ಯಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿತ್ತು. ಅದನ್ನೀಗ ಹಾರ್ದಿಕ್ ಪಾಂಡ್ಯ ಬಹಿರಂಗವಾಗಿಯೇ ಹೊರಹಾಕಿದ್ದಾರೆ.ಏಕದಿನ ಸರಣಿ ಬಳಿಕ ಮಾತನಾಡಿರುವ ಹಾರ್ದಿಕ್ ಪಾಂಡ್ಯ ಇಲ್ಲಿನ ಅವ್ಯವಸ್ಥೆ ಬಗ್ಗೆ ಕಿಡಿ ಕಾರಿದ್ದಾರೆ. ನಾಳೆಯಿಂದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಟಿ20 ಏಕದಿನ ಪಂದ್ಯಕ್ಕೆ ಚಾಲನೆ ಸಿಗಲಿದೆ. ಇದಕ್ಕೆ ಮೊದಲು ಇಲ್ಲಿನ ವ್ಯವಸ್ಥೆ ಬಗ್ಗೆ ಹಾರ್ದಿಕ್ ಗೆ ಪ್ರಶ್ನೆ ಮಾಡಲಾಯಿತು.ಈ ವೇಳೆ