ಮುಂಬೈ: ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವ ಸಂಭವವಿದೆ.ಇಂದು ಟೀಂ ಇಂಡಿಯಾ ಆಯ್ಕೆ ನಡೆಯುವ ಸಾಧ್ಯತೆಯಿದ್ದು, ಹಾರ್ದಿಕ್ ರನ್ನು ಈ ಮೂಲಕ ಕಿರು ಮಾದರಿಯ ಖಾಯಂ ನಾಯಕನಾಗಿಸಲು ಬಿಸಿಸಿಐ ಮೊದಲ ಹೆಜ್ಜೆ ಇಡಲಿದೆ ಎನ್ನಲಾಗಿದೆ.ಇತ್ತ ರೋಹಿತ್ ಶರ್ಮಾ ಕೂಡಾ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಒಂದು ವೇಳೆ ಹಾರ್ದಿಕ್ ನಾಯಕನಾಗಿ ರೋಹಿತ್ ಕೇವಲ ಆಟಗಾರನಾಗಿ ತಂಡದಲ್ಲಿರುತ್ತಾರಾ ಅಥವಾ ಅವರಿಗೆ ಟಿ20 ಸರಣಿಗೆ ವಿಶ್ರಾಂತಿ