Photo Courtesy: Twitterಮುಂಬೈ: ಸಾಮಾನ್ಯವಾಗಿ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದಾಗಲೆಲ್ಲಾ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ನಾಯಕರಾಗುತ್ತಾರೆ. ಆದರೆ ಈ ಬಾರಿ ಐರ್ಲೆಂಡ್ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿರುವಾಗ ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಲಾಗಿದೆ.ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐ ಮತ್ತು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಇದಕ್ಕೆ ಮುಂಬರುವ ಏಷ್ಯಾ ಕಪ್, ವಿಶ್ವಕಪ್ ದೃಷ್ಟಿಯಿಂದ ಹಾರ್ದಿಕ್ ಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಫ್ಯಾನ್ಸ್ ಇದನ್ನು ಬೇರೆಯೇ ರೀತಿ