ಗಯಾನಾ: ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಗಳಿಸಿ ಭಾರತ ತಂಡಕ್ಕೆ ಜಯ ದೊರಕಿಸಿಕೊಟ್ಟ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ದೊಡ್ಡ ಸೀಕ್ರೆಟ್ ಬಯಲು ಮಾಡಿದ್ದಾರೆ.ದಾಖಲೆಯ ಶತಕ ಸಿಡಿಸುವಾಗ ಹರ್ಮನ್ ಪರಿಸ್ಥಿತಿ ಹೇಗಿತ್ತು ಎಂದು ಗೊತ್ತಾದರೆ ಆಕೆಯ ಸಾಧನೆಗೆ ಮತ್ತಷ್ಟು ಹೆಮ್ಮಯಾಗುತ್ತದೆ. ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸಿದ ಹರ್ಮನ್ ಆ ಸಾಧನೆ ಮಾಡುವಾಗ ಜ್ವರ,