Photo Courtesy: Twitterಮುಂಬೈ: ಮಹಿಳಾ ಟಿ20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.ಕೇವಲ 5 ರನ್ ಗಳಿಂದ ಸೆಮಿಫೈನಲ್ ಸೋತ ಬಳಿಕ ನಾಯಕಿ ಹರ್ಮನ್ ಪ್ರೀತ್ ಕೌರ್ ಕಣ್ಣೀರು ಮಿಡಿದಿದ್ದರು. ಇದೀಗ ಟ್ವಿಟರ್ ಮೂಲಕ ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.‘ವಿಶ್ವಕಪ್ ಕೂಟದಲ್ಲಿ ನಮ್ಮನ್ನು ಬೆಂಬಲಿಸಿದ ಜಗತ್ತಿನಾದ್ಯಂತ ಇರುವ ಅಭಿಮಾನಿಗಳಿಗೆ ಈ