ದುಬೈ: ಐಪಿಎಲ್ 14 ಹಲವು ಸ್ಮರಣೀಯ ಕ್ಷಣಗಳು, ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ಪೈಕಿ ಆರ್ ಸಿಬಿ ವೇಗಿ ಹರ್ಷಲ್ ಪಟೇಲ್ ಮತ್ತು ಸಿಎಸ್ ಕೆ ಬ್ಯಾಟ್ಸ್ ಮನ್ ಅಂಬಟಿ ರಾಯುಡು ವಿಶಿಷ್ಟ ದಾಖಲೆಯೊಂದನ್ನು ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ವೇಗಿ ಹರ್ಷಲ್ ಪಟೇಲ್ ಈ ಕೂಟದಲ್ಲಿ ಗರಿಷ್ಠ ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ಗೌರವಕ್ಕೆ ಪಾತ್ರರಾದರು. ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದ ಬೌಲರ್ ಒಬ್ಬರು ಪರ್ಪಲ್ ಕ್ಯಾಪ್ ಗೌರವಕ್ಕೆ ಭಾಜನರಾಗುತ್ತಿರುವುದು ಇದು