ಭಾರತ-ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟೀಂ ಇಂಡಿಯಾ ತಂಡದ ಹಾರ್ದಿಕ್ ಪಾಂಡ್ಯ ಆಕರ್ಷಕ ಶತಕ ಸಿಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಶತಕ ದಾಖಲಿಸಿರುವ ಪಾಂಡ್ಯ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ರನ್ಗಳ ಮೊತ್ತವನ್ನು ಹೆಚ್ಚಿಸಲು ನೆರವಾಗಿದ್ದಾರೆ. ಹಾರ್ದಿಕ್ ಪಾಂಡ್ಯ 93 ಎಸೆತೆಗಳಲ್ಲಿ ಏಳು ಸಿಕ್ಸರ್ ಮತ್ತು ಎಂಟು ಬೌಂಡರಿಗಳ ನೆರವಿನೊಂದಿಗೆ ಶತಕದ ಗಡಿ ದಾಟಿದರು. ಹಾರ್ದಿಕ್ ಪಾಂಡ್ಯ ಮತ್ತು ಉಮೇಶ್