ಲಕ್ನೋ: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಕಿತ್ತಾಟ ಮತ್ತೆ ಮುಂದುವರಿದಿದೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯದಲ್ಲಿ ಇಬ್ಬರೂ ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ.