ಮುಂಬೈ: 2023 ರಿಂದ ಐಪಿಎಲ್ ನಲ್ಲಿ ಬದಲಾವಣೆಯಾಗಲಿದ್ದು, ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿಕೆ ಕೊಟ್ಟಿದ್ದಾರೆ.