ದುಬೈ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಹಾಂಗ್ ಕಾಂಗ್ ಎದುರಿಸುತ್ತಿದ್ದು ಕೆಲವೇ ಕ್ಷಣಗಳಲ್ಲಿ ಪಂದ್ಯ ಆರಂಭವಾಗಲಿದೆ.ಟಾಸ್ ಗೆದ್ದ ಹಾಂಗ್ ಕಾಂಗ್ ನಾಯಕ ಅಂಶುಮಾನ್ ರಾಥ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಹಾಂಗ್ ಕಾಂಗ್ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕದಿನ ಪಂದ್ಯವಾಡುತ್ತಿದೆ. ಹಾಗಾಗಿ ಟೀಂ ಇಂಡಿಯಾ ಪಾಲಿಗೆ ಇದು ದರ್ಬಲ ಎದುರಾಳಿ.ಈ ಪಂದ್ಯದ ಮೂಲಕ ಟೀಂ ಇಂಡಿಯಾ ಪರ ಯುವ ಕ್ರಿಕೆಟಿಗ ಖಲೀಲ್