ಮುಂಬೈ: ಏಷ್ಯಾ ಕಪ್, ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದಿದ್ದ ಹಿರಿಯ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ರನ್ನು ಇದೀಗ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.ಅಷ್ಟಕ್ಕೂ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದ ಅಶ್ವಿನ್ ರನ್ನು ಆಸ್ಟ್ರೇಲಿಯಾ ಏಕದಿನ ಸರಣಿಗೆ ಆಯ್ಕೆ ಮಾಡಲು ಕಾರಣವಾಗಿದ್ದು ಅಕ್ಸರ್ ಪಟೇಲ್ ಗಾದ ಗಾಯ.ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಅಕ್ಸರ್ ಪಟೇಲ್ ಏಷ್ಯಾ ಕಪ್ ನಲ್ಲಿ ಗಾಯಗೊಂಡಿದ್ದು,