ಮುಂಬೈ: ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಯಾರು ಎಂಬ ಪ್ರಶ್ನೆ ಕೇಳಿದರೆ ಎಲ್ಲರೂ ಮೊದಲು ಹೇಳುವುದು ಧೋನಿ ಹೆಸರನ್ನು. ಆದರೆ ಧೋನಿ ನಾಯಕನಾಗಿ ಆಯ್ಕೆಯಾಗಲು ಪ್ರಮುಖ ಕಾರಣ ಸಚಿನ್ ತೆಂಡುಲ್ಕರ್.ಟಿ20 ವಿಶ್ವಕಪ್ ಗೆ ಧೋನಿ ಹೆಸರನ್ನು ನಾಯಕತ್ವಕ್ಕೆ ಸೂಚಿಸಿದ್ದು ಸಚಿನ್ ತೆಂಡುಲ್ಕರ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಧೋನಿಯಲ್ಲಿ ನಾಯಕತ್ವದ ಗುಣವಿದೆ ಎಂದು ಸಚಿನ್ ಗೆ ಅರಿವಾಗಿದ್ದು ಹೇಗೆ ಗೊತ್ತಾ?ಬ್ರೇಕ್ ಫಾಸ್ಟ್ ವಿತ್ ಚಾಂಪಿಯನ್ಸ್ ಎಂಬ ಸಂದರ್ಶನ