ದುಬೈ: 2018 ನೇ ಸಾಲಿನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಆಟಗಾರರಿಗೆ ಐಸಿಸಿ ನೀಡಿರುವ ಪ್ರಶಸ್ತಿ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗೆ ಸಿಂಹಪಾಲಾದರೆ, ಟೀಂ ಇಂಡಿಯಾದ ಇನ್ನೊಬ್ಬ ಯುವ ಕ್ರಿಕೆಟಿಗ ರಿಷಬ್ ಪಂತ್ ಕೂಡಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಿಷಬ್ ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದಕ್ಕೆ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಇನ್ನು, ವರ್ಷದ ಕ್ರಿಕೆಟಿಗ, ಏಕದಿನ, ಟೆಸ್ಟ್ ಆಟಗಾರ ಪ್ರಶಸ್ತಿ ಕೊಹ್ಲಿ ಪಾಲಾಗಿರುವುದು ಗೊತ್ತೇ ಇದೆ.ಅದಲ್ಲದೆ, ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್