ದುಬೈ: ಕೊರೋನಾ ಭೀತಿಯ ಹಿನ್ನಲೆಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಕ್ರಿಕೆಟ್ ನಲ್ಲಿ ಚೆಂಡು ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದನ್ನು ಐಸಿಸಿ ನಿಷೇಧಿಸಿದೆ. ಇದರ ಬಗ್ಗೆ ಬೌಲರ್ ಗಳ ಪ್ರತಿಕ್ರಿಯೆ ಏನು ಗೊತ್ತಾ? ಚೆಂಡು ಹಳೆಯದಾದಂತೆ ಅದಕ್ಕೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದು ಪರಿಣಾಮಕಾರಿ. ಬೌಲರ್ ಗಳಿಗೆ ಇದು ಅಭ್ಯಾಸವಾಗಿಬಿಟ್ಟಿದೆ. ಹೀಗಾಗಿ ಇದ್ದಕ್ಕಿದ್ದಂತೆ ನಿಷೇಧಿಸಿದರೆ ಈ ಅಭ್ಯಾಸವನ್ನು ರಾತ್ರಿ ಕಳೆದು ಹಗಲು ಬರುವುದರೊಳಗೆ ಬದಲಾಯಿಸಲು ಸಾಧ್ಯವಿಲ್ಲ ಎಂದು ಮಾಜಿ