Photo Courtesy: Twitter ಮುಂಬೈ: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಇಂದು ಮುಂಬೈನಲ್ಲಿ ಪ್ರಕಟಿಸಲಾಯಿತು. ಭಾರತದಲ್ಲಿ ನಡೆಯಲಿರುವ ಈ ಟೂರ್ನಿ ಅಕ್ಟೋಬರ್ 5 ರಿಂದ ನವಂಬರ್ 19 ರವರೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಭಾರತ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯವಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಕ್ವಾಲಿಫೈಯರ್ 1 ಪಂದ್ಯ ನಡೆಯಲಿದ್ದು, ಈ ಪಂದ್ಯ