Photo Courtesy: Twitterಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ಟೀಂ ಇಂಡಿಯಾ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದೆ.ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಎರಡನೇ ಓವರ್ ನಲ್ಲಿಯೇ ಮಿಚೆಲ್ ಮಾರ್ಷ್ (0) ವಿಕೆಟ್ ಕಳೆದುಕೊಂಡಿತು. ಆದರೆ ಬಳಿಕ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಜೋಡಿ ಎಚ್ಚರಿಕೆಯ ಆಟವಾಡಿ ಎರಡನೇ ವಿಕೆಟ್ ಗೆ 69 ರನ್ ಗಳ ಜೊತೆಯಾಟವಾಡಿತು.ಈ