Photo Courtesy: Twitterಮುಂಬೈ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. 2011 ರ ಬಳಿಕ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಇದಾಗಿದೆ.ಈಗಾಗಲೇ ಬಿಸಿಸಿಐ ಅಕ್ಟೋಬರ್ 5 ರಿಂದ ಟೂರ್ನಿಗೆ ಚಾಲನೆ ನೀಡಲು ತೀರ್ಮಾನಿಸಿದೆ. ಅಹಮ್ಮದಾಬಾದ್ ನಲ್ಲಿ ಫೈನಲ್ ಪಂದ್ಯ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನ ತಂಡ ಕೂಡಾ ಭಾರತ ಪ್ರವಾಸ ಮಾಡಲಿದ್ದು, ಪಾಕ್ ತಂಡಕ್ಕೆ ಎರಡು ತಾಣಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗಿದೆ.ಉಳಿದಂತೆ ಬೆಂಗಳೂರು, ಚೆನ್ನೈ, ಡೆಲ್ಲಿ, ಧರ್ಮಶಾಲಾ, ಗುವಾಹಟಿ,