ದುಬೈ: 2022 ರ ಐಸಿಸಿ ಟಿ20 ವಿಶ್ವಕಪ್ ಕೂಟದ ವೇಳಾಪಟ್ಟಿ ಪ್ರಕಟವಾಗಿದ್ದು, ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.