ದುಬೈ: ಐಸಿಸಿ 2020 ರ ಟಿ20 ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆಗೊಳಿಸಿದೆ. ಪುರುಷ ಮತ್ತು ಮಹಿಳೆಯರ ಟಿ20 ವಿಶ್ವಕಪ್ ಪಂದ್ಯಾವಳಿಗಳ ವೇಳಾಪಟ್ಟಿ ಪ್ರಕಟಗೊಂಡಿದೆ.ಆಸ್ಟ್ರೇಲಿಯಾದಲ್ಲಿ ಸುಮಾರು 13 ಸ್ಥಳಗಳಲ್ಲಿ ಪಂದ್ಯ ನಡೆಯಲಿದ್ದು, ತಂಡಗಳನ್ನು ಎರಡು ಗುಂಪುಗಳಾಗಿ ಮಾಡಲಾಗಿದೆ. 2020 ರ ಅಕ್ಟೋಬರ್ 18 ರಿಂದ 23 ರವರೆಗೆ ಮೊದಲ ಸುತ್ತಿನ ಪಂದ್ಯಗಳು ನಡೆಯಲಿದ್ದು, ಬಳಿಕ ದ್ವಿತೀಯ ಸುತ್ತಿನ ಸೂಪರ್ 12 ಪಂದ್ಯಗಳು ಅಕ್ಟೋಬರ್ 24 ರಿಂದ ನವಂಬರ್ 8