ದುಬೈ: ದ.ಆಫ್ರಿಕಾ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ಡೀನ್ ಎಲ್ಗರ್ ವಿಚಾರದಲ್ಲಿ ವಿವಾದಾತ್ಮಕವಾಗಿ ಡಿಆರ್ ಎಸ್ ತೀರ್ಪು ನೀಡಿದ್ದಕ್ಕೆ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದ ಟೀಂ ಇಂಡಿಯಾಗೆ ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ.