ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ತಿರುವನಂತಪುರಂನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದರೆ ಅದುವೇ ದಾಖಲೆಯಾಗಲಿದೆ.ಇಂಗ್ಲೆಂಡ್ ಸರಣಿಯಲ್ಲಿ ಸತತವಾಗಿ ಐದು ಬಾರಿ ಟಾಸ್ ಸೋತು ಬೇಡದ ದಾಖಲೆ ಮಾಡಿದ್ದ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಇದುವರೆಗೆ ತಾವೇ ಸತತವಾಗಿ ಟಾಸ್ ಗೆದ್ದಿದ್ದಾರೆ. ಅಂತಿಮ ಪಂದ್ಯದಲ್ಲೂ ಟಾಸ್ ಗೆದ್ದರೆ ಸರಣಿಯ ಎಲ್ಲಾ ಪಂದ್ಯಗಳಲ್ಲಿ