Photo Courtesy: Twitterನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಲಿದೆ.ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಲಿದೆ. ಈ ಟೆಸ್ಟ್ ಸರಣಿ ಗೆದ್ದರಷ್ಟೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಗಿಟ್ಟಿಸಲಿದೆ.ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಹಿನ್ನಲೆ ನೋಡುವುದಾದರೆ ಇದುವರೆಗೂ ಭಾರತವೇ ಮೇಲುಗೈ ಸಾಧಿಸಿದೆ. ಅದರಲ್ಲೂ ಭಾರತದಲ್ಲಿ ಆಸೀಸ್ ಕೇವಲ ಒಮ್ಮೆ ಮಾತ್ರ ಸರಣಿ ಗೆದ್ದಿದೆ. ಈಗ