ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯೊಂದಿಗೆ ವೇತನ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ತಾರಕಕ್ಕೇರಿರುವ ಬೆನ್ನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಏಕದಿನ ಸರಣಿ ಅನಿಶ್ಚಿತತೆಯಲ್ಲಿದೆ.ಅಕ್ಟೋಬರ್ ನಲ್ಲಿ ನಡೆಯಲಿರುವ ಸರಣಿಯನ್ನೇ ದಾಳವಾಗಿಟ್ಟಕೊಂಡು ಆಸ್ಟ್ರೇಲಿಯಾ ಕ್ರಿಕೆಟಿಗರು ತಮ್ಮ ಬೇಡಿಕೆ ಈಡೇರಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ. ಸದ್ಯಕ್ಕೆ ಆಸ್ಟ್ರೇಲಿಯಾದ ದ. ಆಫ್ರಿಕಾ ಪ್ರವಾಸದ ಬಗ್ಗೆ ಸಣ್ಣ ಭರವಸೆಯೊಂದು ಉಳಿದುಕೊಂಡಿದೆ.ಅದಾದ ಮೇಲೆ ಆಗಸ್ಟ್ ನಲ್ಲಿ ನಡೆಯಬೇಕಿರುವ ಬಾಂಗ್ಲಾದೇಶ ಸರಣಿಗೂ ಮುನ್ನ