ಸಿಡ್ನಿ: ಕೊರೋನಾ ಬಳಿಕ ಮತ್ತೆ ಟೀಂ ಇಂಡಿಯಾ ಕ್ರಿಕೆಟಿಗರ ಆಟ ನೋಡುವ ಭಾಗ್ಯ ಅಭಿಮಾನಿಗಳಿಗೆ ಸಿಗುತ್ತಿದೆ. ಇಂದಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ರಸದೌತಣ ಆರಂಭವಾಗಲಿದೆ.