Photo Courtesy: Twitterಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯವಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ 91 ರನ್ ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಆಸೀಸ್ ಇಂದು 2 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಬಳಿಕ ಉಭಯ ನಾಯಕರ ಸಮ್ಮತಿಯೊಂದಿಗೆ ಪಂದ್ಯ ಡ್ರಾ ಮಾಡಿಕೊಳ್ಳಲಾಯಿತು. ಭಾರತ ಮೊದಲ ಇನಿಂಗ್ಸ್ ನಲ್ಲಿ ಆಸೀಸ್ ಮಾಡಿದ್ದ 480 ರನ್ ಗಳಿಗೆ ಉತ್ತರವಾಗಿ