ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ಇಂದಿನಿಂದ ಗುಜರಾತ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.ಇಂದಿನ ಪಂದ್ಯ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಈ ಪಂದ್ಯ ಗೆದ್ದರೆ ಮಾತ್ರ ಟೀಂ ಇಂಡಿಯಾಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡಬಹುದಾಗಿದೆ. ಅಲ್ಲದೆ ಸರಣಿ ಗೆಲ್ಲಬೇಕಾದರೂ ಇಂದಿನ ಪಂದ್ಯ ಗೆಲ್ಲಲೇಬೇಕು.ಭಾರತ ತಂಡ ಈ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಗೆ ವಿಶ್ರಾಂತಿ ನೀಡಿ