ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸೀಸ್ ಇತ್ತೀಚೆಗಿನ ವರದಿ ಬಂದಾಗ 34 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿದೆ.ಆಸೀಸ್ ಗೆ ಆರಂಭದಲ್ಲೇ ಭಾರತೀಯ ವೇಗಿಗಳು ಕಡಿವಾಣ ಹಾಕಿದರು. ಮೊಹಮ್ಮದ್ ಶಮಿ ಆರಂಭದಲ್ಲೇ ಮಿಚೆಲ್ ಮಾರ್ಷ್ ವಿಕೆಟ್ ಕಿತ್ತು ಆಘಾತವಿಕ್ಕಿದರು. ಬಳಿಕ ಜಸ್ಪ್ರೀತ್ ಬುಮ್ರಾ ಕೂಡಾ ಆರಂಭದ ಎರಡು ಓವರ್ ಮೇಡನ್ ಮಾಡಿ ರನ್ ನಿಯಂತ್ರಿಸಿದರು.ಆದರೆ ಈ