Photo Courtesy: Twitterಮುಂಬೈ: ಟೆಸ್ಟ್ ಸರಣಿ ಗೆಲುವಿನ ಬಳಿಕ ಇದೀಗ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲು ಸಜ್ಜಾಗಿದೆ.ಮುಂಬೈನ ವಾಂಖೆಡೆ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಗೈರಾಗಲಿದ್ದಾರೆ. ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದಾರೆ. ರೋಹಿತ್ ಅನುಪಸ್ಥಿತಿಯಲ್ಲಿ ಶುಬ್ಮನ್ ಗಿಲ್ ಜೊತೆ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಶ್ರೇಯಸ್ ಅಯ್ಯರ್ ಕೂಡಾ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ