ಮೊಹಾಲಿ: ಐಸಿಸಿ ಏಕದಿನ ವಿಶ್ವಕಪ್ ಗೆ ಕೆಲವೇ ದಿನಗಳು ಬಾಕಿಯಿದ್ದು, ಇಂದಿನಿಂದ ಭಾರತ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ.ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು, ಮೊದಲ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ನೇತೃತ್ವದ ತಂಡ ಕಣಕ್ಕಿಳಿಯಲಿದೆ. ಈ ಎರಡು ಪಂದ್ಯಗಳಿಗೆ ವಿಶ್ವಕಪ್ ಆಡುವ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.ಇಂದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಭಾರತ ತಂಡದಲ್ಲಿ ಇಂದು ಆರಂಭಿಕರಾಗಿ ಶುಬ್ಮನ್ ಗಿಲ್ ಜೊತೆ ಋತುರಾಜ್ ಗಾಯಕ್ ವಾಡ್ ಕಣಕ್ಕಿಳಿಯುವ