ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಆರಂಭಿಕ ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್ ಭರ್ಜರಿ ಶತಕ ಗಳಿಸಿದ್ದಾರೆ.ಟಾಸ್ ಗೆದ್ದ ಆಸೀಸ್ ಇಂದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಶುಬ್ಮನ್ ಗಿಲ್ ಜೊತೆ ಕಣಕ್ಕಿಳಿದ ಋತುರಾಜ್ ಗಾಯಕ್ ವಾಡ್ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಆ ಬಳಿಕ ಜೊತೆಯಾದ ಶ್ರೇಯಸ್-ಗಿಲ್ ಜೋಡಿ ಎರಡನೇ ವಿಕೆಟ್ ಗೆ ಶತಕದ