ಅಹಮ್ಮದಾಬಾದ್: ಗುಜರಾತ್ ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಉಭಯ ದೇಶಗಳ ಪ್ರಧಾನಿಗಳು ಆಗಮಿಸಲಿದ್ದಾರೆ.