ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಎ ತಂಡಗಳ ನಡುವೆ ನಡೆದ ಅಭ್ಯಾಸ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಗಲು ರಾತ್ರಿಯಾಗಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಇಂದು ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 307 ರನ್ ಗಳಿಸಿತ್ತು.