ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ವಿಶಾಖಪಟ್ಟಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.ಮೊದಲ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಭಾರತೀಯ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಅಗ್ರ ಕ್ರಮಾಂಕದ ಬ್ಯಾಟಿಗರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿರಲಿಲ್ಲ. ಆದರೆ ಟೆಸ್ಟ್ ನಲ್ಲಿ ಫಾರ್ಮ್ ನಲ್ಲಿರದ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಜವಾಬ್ಧಾರಿಯುತ ಆಟವಾಡಿದ್ದರು.ಈ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಕಮ್