Photo Courtesy: Twitterವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಏಕದಿನ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಆಸೀಸ್ ಗೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ. ಗಾಯಗೊಂಡಿರುವ ಗ್ಲೆನ್ ಮ್ಯಾಕ್ಸ್ ವೆಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ನಥನ್ ಎಲಿಸ್ ಮತ್ತು ಇಂಗ್ಲಿಸ್ ಸ್ಥಾನಕ್ಕೆ ಅಲೆಕ್ಸ್ ಕ್ಯಾರೀ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಇತ್ತ ಭಾರತ ತಂಡವೂ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಶ್ರಾದ್ಧೂಲ್