ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಪಂದ್ಯವನ್ನು 19 ಓವರ್ ಗಳಿಗೆ ಕಡಿತಗೊಳಿಸಲಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 19 ಓವರ್ ಗಳಲ್ಲಿ 132 ರನ್ ಗಳಿಸಿದ್ದಾಗ ಮಳೆಯಿಂದಾಗಿ ಆಟ ಸ್ಥಗಿತಗೊಂಡಿತು. ಹೀಗಾಗಿ ಆಟವನ್ನು 19 ಓವರ್ ಗೆ ಸೀಮಿತಗೊಳಿಸಿದ್ದು ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಗೆಲುವಿಗೆ ಭಾರತ 137 ರನ್ ಗಳಿಸಬೇಕಿದೆ.ಮೊದಲ ಪಂದ್ಯದಲ್ಲೂ ಮಳೆಯಿಂದಾಗಿ ಡಕ್ ವರ್ತ್ ಲೂಯಿಸ್ ನಿಯಮದ