ಗುವಾಹಟಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದಿದ್ದ ಮೂರನೇ ಟಿ20 ಪಂದ್ಯವನ್ನು ಆಸೀಸ್ 5 ವಿಕೆಟ್ ಗಳಿಂದ ಗೆದ್ದುಕೊಂಡು ಸರಣಿ ಜೀವಂತವಾಗಿರಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಎದುರಾಳಿಗೆ 223 ರನ್ ಗಳ ಬೃಹತ್ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಬಿರುಗಾಳಿಯಂತಹ ಶತಕದಿಂದಾಗಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿತು. ಮ್ಯಾಕ್ಸ್ ವೆಲ್ ಕೇವಲ 48