ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದ ಭಾರತ ಆರಂಭದಲ್ಲಿ ಬಿಗುವಿನ ದಾಳಿ ನಡೆಸಿತ್ತು. ಆದರೆ ನಂತರ ಲಯ ಕಳೆದುಕೊಂಡ ಭಾರತೀಯ ಬೌಲಿಂಗ್ ನ್ನು ಆಸೀಸ್ ಆಟಗಾರರು ಚೆನ್ನಾಗಿಯೇ ದಂಡಿಸಿದರು.ಅದರಲ್ಲೂ ವಿಶೇಷವಾಗಿ ಗ್ಲೆನ್ ಮ್ಯಾಕ್ಸ್ ವೆಲ್ ಕೇವಲ 23 ಎಸೆತಗಳಲ್ಲಿ 4 ಸಿಕ್ಸರ್ ಗಳೊಂದಿಗೆ 46 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರಿಗೆ ತಕ್ಕ ಸಾಥ್ ನೀಡುತ್ತಿರುವ