ವಿಶಾಖಪಟ್ಟಣಂ: ಏಕದಿನ ವಿಶ್ವಕಪ್ 2023 ಫೈನಲ್ ಸೋಲಿನ ಹತಾಶೆಯಲ್ಲಿರುವಾಗಲೇ ಟೀಂ ಇಂಡಿಯಾ ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ.ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ. ಒಟ್ಟು ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಹಿರಿಯರ ಅನುಪಸ್ಥಿತಿಯಲ್ಲಿ ಯುವ ಭಾರತ ತಂಡ ದೈತ್ಯ ಆಸೀಸ್ ನ್ನು ಎದುರಿಸಲಿದೆ.ಸೂರ್ಯಕುಮಾರ್ ಯಾದವ್ ತಂಡದ ನಾಯಕರಾಗಿದ್ದಾರೆ. ಆರಂಭಿಕರಾಗಿ ಋತುರಾಜ್ ಗಾಯಕ್ ವಾಡ್,