ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ನೀಡಿದ್ದಾರೆ. ಇದರಿಂದಾಗಿ ಭಾರತ 5 ಓವರ್ ಗಳಲ್ಲೇ 63 ರನ್ ಗಳಿಸಿದೆ. ಜೈಸ್ವಾಲ್ ಕೇವಲ 20 ಎಸೆತಗಳಿಂದ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಭಾರತ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಅತ್ತ ಆಸ್ಟ್ರೇಲಿಯಾ ಎರಡು ಬದಲಾವಣೆ ಮಾಡಿಕೊಂಡಿದ್ದು,