ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.ಭಾರತದ ಪರ ಇಂದು ಕೆಎಲ್ ರಾಹುಲ್ ಆರಂಭದಲ್ಲಿ ಅಬ್ಬರಿಸಿದರೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಇನಿಂಗ್ಸ್ ಆಡಿದರು. ರಾಹುಲ್ 35 ಎಸೆತಗಳಲ್ಲಿ 55 ರನ್ ಗಳಿಸಿ ಔಟಾದರು. ನಂತರ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ