ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಆಸೀಸ್ ನಾಯಕ ಮ್ಯಾಥ್ಯೂ ವೇಡ್ ಅಂಪಾಯರ್ ಮೇಲೆ ಸಿಟ್ಟಾದ ಘಟನೆ ನಡೆಯಿತು.ಕೊನೆಯ ಓವರ್ ನಲ್ಲಿ ಆಸ್ಟ್ರೇಲಿಯಾಗೆ ಗೆಲ್ಲಲು 10 ರನ್ ಬೇಕಾಗಿತ್ತು. ಮ್ಯಾಥ್ಯೂ ವೇಡ್ ಕ್ರೀಸ್ ನಲ್ಲಿದ್ದರು. ಹೀಗಾಗಿ ಆಸೀಸ್ ಸುಲಭವಾಗಿ ಗೆಲ್ಲಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು.ಅರ್ಷ್ ದೀಪ್ ಸಿಂಗ್ ಎಸೆದ ಮೊದಲ ಬಾಲ್ ಬೌನ್ಸರ್ ಆಗಿತ್ತು. ಈ ಬಾಲ್