ರಾಯ್ಪುರ: ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆ ಸಾಧಿಸಿದೆ. ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಈ ಪೈಕಿ ಒಂದನ್ನು ಗೆದ್ದರೂ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಳ್ಳಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಆಸೀಸ್ ನಂತಹ ದೈತ್ಯ ತಂಡದ ವಿರುದ್ಧ ಸರಣಿ ಗೆಲುವು ಸಾಧ್ಯವಾದರೆ ಅದು ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.ಕಳೆದ