ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ತೃತೀಯ ಟೆಸ್ಟ್ ಪಂದ್ಯ ಮೆಲ್ಬೋರ್ನ್ ನಲ್ಲಿ ನಡೆಯಲಿದ್ದು, ಭಾರತ ತನ್ನ 11 ಮಂದಿಯ ಅಂತಿಮ ಬಳಗವನ್ನು ಘೋಷಿಸಿದೆ.