Photo Courtesy: Twitterಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾರ್ಡರ್, ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಂದಿನಿಂದ ಇಂಧೋರ್ ನಲ್ಲಿ ಆರಂಭವಾಗಲಿದೆ.ಈ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ ಒಂದನ್ನು ಗೆದ್ದರೂ ಸರಣಿ ಕೈ ವಶವಾಗಲಿದೆ. ಆದರೆ ಈ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯುವುದು ಭಾರತದ