ಮೆಲ್ಬೋರ್ನ್: ಇಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಒಂದಲ್ಲ, ಐದು ದಾಖಲೆ ಮುರಿಯುವ ಅವಕಾಶ ಎದುರಾಗಿದೆ.ಐಸಿಸಿ ರ್ಯಾಂಕಿಂಗ್ ನಲ್ಲಿ ನಂ.1 ಸ್ಥಾನದಲ್ಲಿರುವ ಕೊಹ್ಲಿ ಒಂದು ವರ್ಷದಲ್ಲಿ ವಿದೇಶಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ರಾಹುಲ್ ದ್ರಾವಿಡ್ ದಾಖಲೆ ಮುರಿಯಲು 82 ರನ್ ಬೇಕು. ದ್ರಾವಿಡ್ ಒಂದೇ ಋತುವಿನಲ್ಲಿ 1137 ರನ್ ಗಳಿಸಿ ದಾಖಲೆ ಮಾಡಿದ್ದರು.ಎರಡೂ ಇನಿಂಗ್ಸ್ ಗಳಲ್ಲಿ