ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಉಭಯ ತಂಡಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ.