ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ಮೂರನೇ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿದೆ.87 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ್ದ ಬಾಂಗ್ಲಾ 231 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 145 ರನ್ ಗಳ ಗೆಲುವಿನ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತಕ್ಕೆ ಅಗ್ರ ಕ್ರಮಾಂಕ ಕೈ ಕೊಟ್ಟಿದೆ.ನಾಯಕ ಕೆಎಲ್