Photo Courtesy: Twitterಚಿತ್ತಗಾಂಗ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಾಳೆಯಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ.ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಪಾಲಾಗಿದೆ. ಚೇತೇಶ್ವರ ಪೂಜಾರಗೆ ಉಪನಾಯಕತ್ವ ನೀಡಲಾಗಿದೆ. ರೋಹಿತ್ ಅನುಪಸ್ಥಿತಿಯಲ್ಲಿ ಶುಬ್ನಂ ಗಿಲ್ ಗೆ ಆರಂಭಿಕರಾಗಿ ಕಣಕ್ಕಿಳಿಯಲು ಅವಕಾಶ ಸಿಗಲಿದೆ. ಸ್ಪಿನ್ ವಿಭಾಗದಲ್ಲಿ ಹಿರಿಯ ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್ ಆಡಲಿಳಿಯಬಹುದು. ವೇಗದ ಬೌಲಿಂಗ್ ನಲ್ಲಿ ಟೀಂ ಇಂಡಿಯಾಗೆ ಸಾಕಷ್ಟು